ಪತ್ನಿ-ಪುತ್ರಿಯರೊಂದಿಗೆ ಹುಟ್ಟೂರಿನಲ್ಲಿ ಮತ ಚಲಾಯಿಸಿದ ಸಚಿವ ಪೂಜಾರಿ - ಹುಟ್ಟೂರು ಕೋಟತಟ್ಟುವಿನ ಮತಕೇಂದ್ರ
🎬 Watch Now: Feature Video
ಗ್ರಾಪಂ ಮೊದಲ ಹಂತದ ಚುನಾವಣೆಯಲ್ಲಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲೂ ಮತದಾನ ನಡೆದಿದೆ. ಮುಜರಾಯಿ, ಮೀನುಗಾರಿಕೆ, ಬಂದರು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಮ್ಮ ಹುಟ್ಟೂರು ಕೋಟ ತಟ್ಟುವಿನ ಮತ ಕೇಂದ್ರದಲ್ಲಿ ಪತ್ನಿ ಶಾಂತ ಹಾಗೂ ಪುತ್ರಿಯರಾದ ಸ್ವಾತಿ, ಶ್ರುತಿ ಜತೆ ಆಗಮಿಸಿ ಮತದಾನ ಮಾಡಿದರು.
Last Updated : Dec 22, 2020, 6:41 PM IST