ರಮೇಶ್ ಜಾರಕಿಹೊಳಿ ಪ್ರಕರಣದ ಬಗ್ಗೆ ನೋ ಕಮೆಂಟ್: ಸಚಿವ ಉಮೇಶ ಕತ್ತಿ - ಸಚಿವ ಉಮೇಶ ಕತ್ತಿ
🎬 Watch Now: Feature Video
ಬೆಳಗಾವಿ: ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಸಿಡಿ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ನಿರಾಕರಿಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಸಚಿವ ಸಂಪುಟ ಸಭೆ ಇದೆ. ನಾನು ಬೆಂಗಳೂರಿಗೆ ಹೊರಟಿರುವೆ. ರಾಸಲೀಲೆ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನೋ ಕಾಮೆಂಟ್ ಎಂದು ಹೇಳಿ ವಿಮಾನ ನಿಲ್ದಾಣದೊಳಗೆ ತೆರಳಿದ್ದಾರೆ.