ಚೂರಿ ಇರಿತಕ್ಕೊಳಗಾಗಿದ್ದ ಯುವತಿಯ ಆರೋಗ್ಯ ವಿಚಾರಿಸಿದ ಸಚಿವ ಖಾದರ್ - undefined
🎬 Watch Now: Feature Video
ಪಾಗಲ್ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾಗಿದ್ದ ಯುವತಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವತಿಯ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಯುವತಿ ಶೇಕಡಾ 90 ರಷ್ಟು ಚೇತರಿಸಿಕೊಂಡಿದ್ದಾಳೆ ಎಂದು ತಿಳಿಸಿದರು.