ಬದು ನಿರ್ಮಾಣ ಮಾಸಾಚರಣೆ: ಸಚಿವರು-ಸಂಸದರಿದ್ದ ಕಾರ್ಯಕ್ರಮದಲ್ಲಿ ಪಾಲನೆ ಆಗದ ಸಾಮಾಜಿಕ ಅಂತರ - ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ

🎬 Watch Now: Feature Video

thumbnail

By

Published : May 19, 2020, 1:01 PM IST

ಚಿಕ್ಕಬಳ್ಳಾಪುರ ತಾಲೂಕಿನ ಚಂದಲಪುರ ಗ್ರಾಮದ ಬಳಿ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹಾಗೂ ಸಂಸದ ಬಚ್ಚೇಗೌಡ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಬದು ನಿರ್ಮಾಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟನೆ‌ ಮಾಡಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.