ಕಾರವಾರದಲ್ಲಿ ಕೇಂದ್ರ ಬಜೆಟ್ ಕುರಿತು ಮಿಶ್ರ ಪ್ರತಿಕ್ರಿಯೆ - ಬಜೆಟ್ 2020 ಲೇಟೆಸ್ಟ್ ನ್ಯೂಸ್
🎬 Watch Now: Feature Video
ಕೇಂದ್ರ ಸರ್ಕಾರದ ಬಜೆಟ್ಗೆ ಕಾರವಾರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕುರಿತು ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿದ ವಾಣಿಜ್ಯ ತೆರಿಗೆ ಸಲಹೆಗಾರ ಜಗದೀಶ್ ಹಾಗೂ ಸಿಪಿಎಂ ಮುಖಂಡ ಸಿ.ಆರ್.ಶಾನಭಾಗ ಏನ್ ಹೇಳಿದ್ದಾರೆ ನೀವೇ ಕೇಳಿ...