ಸಾಂಸ್ಕೃತಿಕ ನಗರಿಗೆ ಬಂದ್ ಬಿಸಿ ತಟ್ಟಿದೆಯೇ? ಇಲ್ಲಿದೆ ಪ್ರತ್ಯಕ್ಷ ವರದಿ - bharat band
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9803685-thumbnail-3x2-mysore.jpg)
ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಕರೆ ನೀಡಿದ್ದ ಭಾರತ್ ಬಂದ್ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಸಂಘಟನೆಗಳು, ಪ್ರಗತಿಪರರು ಹಾಗು ದಲಿತ ಸಂಘಟನೆಗಳು ಬೆಳಿಗ್ಗೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ನಂತರ ಗಾಂಧಿ ಪ್ರತಿಮೆ ಮೂಲಕ ಸಯ್ಯಾಜಿರಾವ್ ರಸ್ತೆ, ದೇವರಾಜ ಮಾರುಕಟ್ಟೆಯನ್ನು ಬಂದ್ ಮಾಡಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ರೈತ ಸಂಘದ ಯುವ ಮುಖಂಡ ದೇವರಾಜ್ ಅವರನ್ನು ನಮ್ಮ ಪ್ರತಿನಿಧಿ ಮಾತನಾಡಿಸಿದರು.