ಗಣಿನಾಡಲ್ಲಿ ಕರ್ನಾಟಕ ಬಂದ್ಗೆ ಮಿಶ್ರ ಪ್ರತಿಕ್ರಿಯೆ - Karnataka Bundh effect in Bellary
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8965042-445-8965042-1601268392560.jpg)
ಬಳ್ಳಾರಿ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಸೇರಿದಂತೆ ನಾನಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಳ್ಳಾರಿಯಲ್ಲಿ ರೈತ ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಒಟ್ಟಾರೆಯಾಗಿ ಗಣಿ ನಾಡಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಂಬಂಧ ಈಟಿವಿ ಭಾರತದೊಂದಿಗೆ ಮಾತನಾಡಿದ ರೈತ ಸಂಘದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಗಂಗಾ ಧಾರವಾಡ್ಕರ್, ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಯನ್ನ ಖಂಡಿಸಿದ್ದಾರೆ.