ಶಾಲಾ ಕಾರ್ಯಕ್ರಮದಲ್ಲಿ ಈ ಶಾಸಕರೇ ಹೇಳಿದ್ರು ರಂಗಗೀತೆ..! - ಶಾಸಕ ಜಿಟಿ ದೇವೇಗೌಡರಿಂದ ಪ್ರತಿಭಾ ಕಾರಂಜಿ ಉದ್ಘಾಟನೆ
🎬 Watch Now: Feature Video
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶ್ರೀರಾಂಪುರ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಉದ್ಘಾಟನೆಗಾಗಿ ಆಗಮಿಸಿದ ಸ್ಥಳೀಯ ಶಾಸಕ ಜಿ.ಟಿ ದೇವೇಗೌಡ, ರಂಗಗೀತೆ ಹಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿ ಗಮನ ಸೆಳೆದರು.
Last Updated : Nov 28, 2019, 3:23 PM IST