ಸುಪ್ರೀಂ ತೀರ್ಪನ್ನು ಎಲ್ಲರೂ ಒಪ್ಪಲೇಬೇಕು:ಶಾಸಕಿ ಖನೀಸ್ ಫಾತಿಮಾ ಬೇಗಂ - mla khannis fathima begum reaction on ayodhya

🎬 Watch Now: Feature Video

thumbnail

By

Published : Nov 9, 2019, 2:48 PM IST

ಅಯೋಧ್ಯೆ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ನೀಡಿರೋ ತೀರ್ಪನ್ನು ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಖನೀಸ್ ಫಾತಿಮಾ ಬೇಗಂ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸುಪ್ರಿಂಕೋರ್ಟ್ ಏನು ತೀರ್ಪು ನೀಡಿದೆಯೋ ಅದನ್ನು ಎಲ್ಲರೂ ಒಪ್ಪಲೇಬೇಕು. ಈ ವೇಳೆ ಸಂಯಮದಿಂದ ನಡೆದುಕೊಳ್ಳಬೇಕು, ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು ಬರಬೇಕೆಂದು ಕರೆ ನೀಡಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.