ಚಿಂತಾಮಣಿಯಲ್ಲಿ ಹೆಚ್ಚುತ್ತಿವೆ ಕೊರೊನಾ ಕೇಸ್: ಶಾಸಕ ಕೃಷ್ಣಾರೆಡ್ಡಿ ತುರ್ತು ಸಭೆ - MLA Krishna Reddy Emergency Meeting
🎬 Watch Now: Feature Video
ಚಿಂತಾಮಣಿ ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಶಾಸಕ ಎಂ. ಕೃಷ್ಣಾರೆಡ್ಡಿ ಅವರು ದಂಡಾಧಿಕಾರಿ ಡಿ, ಹನುಮಂತರಾಯಪ್ಪ, ಡಿವೈಎಸ್ಪಿ ಶ್ರೀನಿವಾಸ್ ನೇತೃತ್ವದಲ್ಲಿ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.