ಅಲ್ಪಸಂಖ್ಯಾತರ ಮನೆಗಳಿಗೆ ತೆರಳಿ ಸಿಎಎ ಬಗ್ಗೆ ಶಾಸಕ ಕುಮಾರ ಬಂಗಾರಪ್ಪ ಜಾಗೃತಿ..
🎬 Watch Now: Feature Video
ಸೊರಬ ಶಾಸಕ ಕುಮಾರ ಬಂಗಾರಪ್ಪನವರು ತಮ್ಮ ಕ್ಷೇತ್ರದ ಅಲ್ಪ ಸಂಖ್ಯಾತರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಿದರು. ಚಂದ್ರಗುತ್ತಿ ಹೋಬಳಿಯಲ್ಲಿ ಅಲ್ಪಸಂಖ್ಯಾತರಿರುವ ಕಡೆ ಅವರ ಬೀದಿ ಹಾಗೂ ಮನೆ ಮನೆಗೆ ತೆರಳಿ ಪೌರತ್ವ ತಿದ್ದುಪಡಿ ಯಾಕೆ ಮಾಡಲಾಯ್ತು. ಪೌರತ್ವ ಪಡೆಯುವುದು ಎಷ್ಟು ಮುಖ್ಯ, ಅದರ ವಿಶೇಷತೆ ಏನು ಅನ್ನೋದರ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದರು.