ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರವಿಲ್ಲ: ಶಾಸಕ ಎಂ.ಪಿ. ಕುಮಾರಸ್ವಾಮಿ - MLA M.P. Kumaraswamy
🎬 Watch Now: Feature Video
ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ಬಳಿಕ ಈಟಿವಿ ಭಾರತದೊಂದಿಗೆ ಜೊತೆ ಮಾತನಾಡಿದ ಶಾಸಕ ಎಂ.ಪಿ. ಕುಮಾರಸ್ವಾಮಿ, ನನಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರವಿಲ್ಲ. ನಾನು ಪಕ್ಷದ ನಿರ್ಧಾರಕ್ಕೆ ಬದ್ಧ. ಚಿಕ್ಕಮಗಳೂರು ಜಿಲ್ಲೆಯ ಪ್ರಾತಿನಿಧ್ಯಕ್ಕೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬಳಿ ಮನವಿ ಮಾಡುತ್ತೇನೆ ಎಂದರು.