ತಾವರೆಕೆರೆ ಮತಗಟ್ಟೆಗೆ ಶಾಸಕ ಶರತ್​ ಬಚ್ಚೇಗೌಡ ಭೇಟಿ - ಹೊಸಕೋಟೆ ಸುದ್ದಿ

🎬 Watch Now: Feature Video

thumbnail

By

Published : Dec 22, 2020, 5:20 PM IST

ಹೊಸಕೋಟೆ: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಇಂದು ಶಾಸಕ ಶರತ್ ಬಚ್ಚೇಗೌಡ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾತನಾಡಿರುವ ಅವರು, ತಾಲೂಕಿನಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಯುತ್ತಿದ್ದು, ಈ ಬಾರಿ ಕಾಂಗ್ರೆಸ್ ಮತ್ತು ಸ್ವಾಭಿಮಾನಿ ಪಕ್ಷ ಜೊತೆಯಾಗಿ ಚುನಾವಣೆ ಎದುರಿಸುತ್ತಿವೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.