ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನ್ಯಾಯ ಆಗಲ್ಲ: ಶಾಸಕ ಉದಾಸಿ - Search Results Web results Changes to Karnataka Land Reforms Act
🎬 Watch Now: Feature Video
ಹಾನಗಲ್ (ಹಾವೇರಿ): ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರದ ಈ ನಿರ್ಧಾರದಿಂದ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ರೈತರು ಹುಸಿ ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಶಾಸಕ ಸಿ.ಎಂ. ಉದಾಸಿ ತಿಳಿಸಿದರು. ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಕೆಲವರು ವದಂತಿಗಳನ್ನ ಹಬ್ಬಿಸುತ್ತಿದ್ದಾರೆ. ರೈತರು ಆತಂಕಕ್ಕೆ ಒಳಗಾಗಬಾರದು ಎಂದರು.