ಪಟ್ಟಣದ ಅಭಿವೃದ್ಧಿಗೆ ಮೈತ್ರಿ ಮಾಡಿಕೊಂಡಿದ್ದೇವೆ: ಶಾಸಕ ಅಪ್ಪಚ್ಚು ರಂಜನ್ ಅಭಿಮತ..! - ಕೊಡಗಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರಕ್ಕೆ ಶಾಸಕ ಅಪ್ಪಚ್ಚು ರಂಜನ್ ಪ್ರತಿಕ್ರಿಯೆ
🎬 Watch Now: Feature Video

ಪಟ್ಟಣದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ರು. ಬಿಜೆಪಿಯ ಜಯವರ್ಧನ್ ಕೇಶವ್ ಅಧ್ಯಕ್ಷರಾಗಿ ಹಾಗೂ ಜೆಡಿಎಸ್‌ನಿಂದ ಸುರಾಯಭಾನು ಇಬ್ಬರೂ 11 ಮತಗಳ ಬಹುಮತದೊಂದಿಗೆ ವಿಜೇತರಾಗಿದ್ದಾರೆ. ಇದಕ್ಕೆ ಸಹಕಾರ ನೀಡಿದ ಜೆಡಿಎಸ್ ಸಂಸದ ಪ್ರಜ್ವಲ್ ಹಾಗೂ ಬಿಜೆಪಿ ಸಂಸದ ಪ್ರತಾಪ್ ಸಿಂಹ ಇಬ್ಬರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.