ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆ... ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಪಾಠ! - Government School Belgaum District Rayabaga Taluk Nidagundi
🎬 Watch Now: Feature Video
ಚಿಕ್ಕೋಡಿ: ಸರ್ಕಾರದ ಶಾಲೆಗಳಿಗೆ ಮಕ್ಕಳನ್ನು ಸೆಳೆಯಲು ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದೆ. ಆದರೆ ಈ ಶಾಲೆಗಳು ಅಂದ್ರೆ ಸಾಕು ಮೂಗು ಮುರಿಯುವವರೇ ಹೆಚ್ಚು. ಆದ್ರೆ, ಇಲ್ಲೊಬ್ಬ ಶಿಕ್ಷಕ ತಮ್ಮ ಸ್ವಂತ ಖರ್ಚಿನಿಂದ ಶಾಲೆಗೆ ಹೈಟೆಕ್ ಟಚ್ ನೀಡಿದ್ದಾರೆ. ಅಲ್ಲದೆ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಪಾಠ ಮಾಡ್ತಿದ್ದಾರೆ.