ಅಬ್ಬಬ್ಬಾ...! ಈ ಸರ್ಕಾರಿ ಶಾಲೆ ನೋಡ್ರಿ, ನಿಮ್ಮ ಮಕ್ಕಳನ್ನು ಇಲ್ಲಿಗೇ ಕಳಿಸ್ರಿ - ಮಾದರಿ ಶಾಲೆ
🎬 Watch Now: Feature Video

ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳ ಹಾವಳಿ ಜೋರಾಗಿದೆ. ಹೀಗಾಗಿ ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೇರಿಸಲು ಪೋಷಕರು ಹಿಂದೇಟು ಹಾಕುತ್ತಾರೆ. ಆದ್ರೆ ಇಲ್ಲೊಂದು ಸರ್ಕಾರಿ ಶಾಲೆ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲ ಎಂಬಂತೆ ಅಭಿವೃದ್ಧಿಯಾಗಿದೆ. ಈ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ.