ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದ ಮೋಹನ್ ಭಾಗವತ್ - Mohan Bhagwat visits Siddaganga Math at tumkur
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10869473-thumbnail-3x2-sanju.jpg)
ಆರ್ಎಸ್ಎಸ್ ಸರಸಂಚಾಲಕ ಮೋಹನ್ ಭಾಗವತ್ ಅವರು ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದರು. ನಂತರ ಸಿದ್ದಲಿಂಗ ಸ್ವಾಮೀಜಿಯವರೊಂದಿಗೆ ಕೆಲ ಕಾಲ ಚರ್ಚೆ ನಡೆಸಿದರು. ಈ ವೇಳೆ ಮಠದಲ್ಲಿ ಭಾರಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.