ತುಮಕೂರಲ್ಲಿ ತ್ಯಾಗ-ಬಲಿದಾನದ ಮೊಹರಂ ಆಚರಣೆ - ತುಮಕೂರಿನಲ್ಲಿ ಮೊಹರಂ ಆಚರಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4401612-thumbnail-3x2-chai.jpg)
ತುಮಕೂರು ನಗರದಲ್ಲಿ ತ್ಯಾಗ ಬಲಿದಾನದ ಸಂಕೇತವಾದ ಮೊಹರಂ ಕೊನೆಯ ದಿನವನ್ನು ಶ್ರದ್ಧಾಭಕ್ತಿಯಿಂದ ಮುಸ್ಲಿಂ ಸಮುದಾಯದವರು ಆಚರಿಸಿದ್ದಾರೆ. ದರ್ಗಾ ಮತ್ತು ಮಸೀದಿಗಳಲ್ಲಿ ನೂರಾರು ಭಕ್ತರು ಪ್ರಾರ್ಥನೆ ಸಲ್ಲಿಸುವ ಮೂಲಕ ಧರ್ಮಕ್ಕಾಗಿ ಪ್ರಾಣತೆತ್ತವರನ್ನು ಸ್ಮರಿಸಿದರು.