ಬಂಜಾರ ಸಮುದಾಯದಿಂದ ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆ - Moharam festival
🎬 Watch Now: Feature Video
ಭಾರತ ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ. ಇಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ಪ್ರತಿ ಧರ್ಮಕ್ಕೂ ತನ್ನದೇ ಆದ ವಿಶಿಷ್ಟ ಆಚರಣೆಗಳಿವೆ. ಅದರಂತೆ ಬಂಜಾರ ಸಂಸ್ಕೃತಿ ಆಚರಣೆಗಳು ವಿಶಿಷ್ಟ. ಬಂಜಾರ ಸಮುದಾಯದವರು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ಪ್ರತಿ ವರ್ಷ ವಿಶಿಷ್ಟವಾಗಿ ಮೊಹರಂ ಹಬ್ಬವನ್ನ ಆಚರಿಸ್ತಾರೆ.