ಕಾಂಗ್ರೆಸ್​ನಿಂದ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಹಣ ಹಂಚಿಕೆ ಆರೋಪ: ವಿಡಿಯೋ ವೈರಲ್​ - Muski by-election

🎬 Watch Now: Feature Video

thumbnail

By

Published : Apr 16, 2021, 12:11 PM IST

ರಾಯಚೂರು: ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಹಣ ಹಂಚಿಕೆ ಜೋರಾಗಿದೆ. ಈ ಹಿಂದೆ ಬಿಜೆಪಿ ಹಣ ಹಂಚಿದೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಇದೀಗ ಕಾಂಗ್ರೆಸ್ ಕಾರ್ಯಕರ್ತರು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿಂಧನೂರು ತಾಲೂಕಿನ ತುರುವಿಹಾಳ ಗ್ರಾಮದ ಮನೆ-ಮನೆಗೆ ತೆರಳಿ ಚೀಟಿ ಹಂಚುವ ನೆಪದಲ್ಲಿ ಹಣ ಕೊಡ ಹಂಚಲಾಗುತ್ತಿದೆ ಎನ್ನಲಾದ ದೃಶ್ಯವೊಂದನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.