ಗೊಲ್ಲರಹಟ್ಟಿಗೆ ಭೇಟಿ ನೀಡಿದ ಸಂಸದ ನಾರಾಯಣಸ್ವಾಮಿ 'ಈಟಿವಿ ಭಾರತ' ಜೊತೆ ಹೇಳಿದ್ದೇನು? - ಸಂಸದ ನಾರಾಯಣಸ್ವಾಮಿ
🎬 Watch Now: Feature Video
ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪೆಮ್ಮನಹಳ್ಳಿಯ ಗೊಲ್ಲರಹಟ್ಟಿಗೆ ನನಗೆ ಪ್ರವೇಶ ನಿರಾಕರಿಸಿದ ಸಂದರ್ಭದಲ್ಲಿ ದೇಶಾದ್ಯಂತ ಸಾಕಷ್ಟು ಪರ-ವಿರೋಧ ಚರ್ಚೆಗಳಾದವು. ಆನಂತರ ಗೊಲ್ಲ ಸಮುದಾಯದ ಸ್ಥಿತಿಗತಿಯ ಕುರಿತು ಅಧ್ಯಯನ ನಡೆಸಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಯೋಜನೆ ರೂಪಿಸಬೇಕೆಂಬ ನಿರ್ಧಾರಕ್ಕೆ ಬಂದಿದ್ದೆ ಎಂದು ಸಂಸದ ನಾರಾಯಣಸ್ವಾಮಿ ತಿಳಿಸಿದ್ದಾರೆ. ಇಂದು ಗ್ರಾಮಕ್ಕೆ ಭೇಟಿ ನೀಡಿದ್ದ ಸಂಸದರೊಂದಿಗೆ ನಮ್ಮ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.