ಪೇಜಾವರ ಶ್ರೀಗಳ ಅಂತಿಮ ದರ್ಶನ ಸಕಲ ಸಿದ್ದತೆ: ಸಂಸದ ಪಿ.ಸಿ.ಮೋಹನ್ ಸ್ಥಳ ಪರಿಶೀಲನೆ - MP PC Mohan condolences to Pejavara Shri
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5528489-thumbnail-3x2-hrs.jpg)
ಬೆಂಗಳೂರು: ಪೇಜಾವರ ಶ್ರೀಗಳ ಪಾರ್ಥಿವ ಶರೀರ ಉಡುಪಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಬರಲಿದ್ದು, ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸಂಸದ ಪಿ.ಸಿ. ಮೋಹನ್ ಸ್ಥಳಕ್ಕೆ ಆಗಮಿಸಿ ಸಿದ್ದತೆಗಳ ಪರಿಶೀಲನೆ ಮಾಡಿ, ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದರು.