ಕೇಂದ್ರ ಬಜೆಟ್ ಕುರಿತು ಯುವ ಸಂಸದರಾರ ಪ್ರಜ್ವಲ್ ರೇವಣ್ಣ, ತೇಜಸ್ವಿ ಸೂರ್ಯ ಪ್ರತಿಕ್ರಿಯೆ - ಬಜೆಟ್ 2020 ಭಾರತ
🎬 Watch Now: Feature Video

2020-21 ರ ಕೇಂದ್ರ ಬಜೆಟ್ ನಲ್ಲಿ ಉದ್ಯೋಗ ಸೃಷ್ಟಿ ಬಗ್ಗೆ ಯಾವುದೇ ಮಾತನಾಡಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ರು. ಪ್ರತ್ಯಕ್ಷ ತೆರಿಗೆ ಕಡಿತಗೊಳಿಸಿ, ಪರೋಕ್ಷ ತೆರಿಗೆ ಹೆಚ್ಚಿಸಿ ಮಧ್ಯಮ ವರ್ಗದವರಿಗೆ ತೆರಿಗೆ ಬರೆ ಎಳೆದಿದ್ದಾರೆ. ಹೀಗಾಗಿ ಇಂದಿನ ಬಜೆಟ್ ನಿರಾಸೆ ತಂದಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಬಜೆಟ್ನಲ್ಲಿ ಹೊಸ ಶಿಕ್ಷಣ ನೀತಿಯನ್ನು ಪ್ರಸ್ತಾಪಿಸಿದ್ದು ಸ್ವಾಗತಾರ್ಹ ಎಂದಿದ್ದಾರೆ.
Last Updated : Feb 1, 2020, 9:12 PM IST