ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸಂಸದೆ ಸುಮಲತಾ
🎬 Watch Now: Feature Video
ಮಂಡ್ಯ: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾಮಗಾರಿಯನ್ನು ಸಂಸದೆ ಸುಮಲತಾ ಅಂಬರೀಶ್ ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹಲವೆಡೆ ರಾಷ್ಟ್ರೀಯ ಹೆದ್ದಾರಿ 275ರ ಕಾಮಗಾರಿ ಪರಿಶೀಲನೆ ನಡೆಸಿದರು. ಹೆದ್ದಾರಿ ಅಕ್ಕಪಕ್ಕದ ಗ್ರಾಮದ ಜನರ ಸಮಸ್ಯೆ ಆಲಿಸಿ ಪರಿಹರಿಸುವ ಕುರಿತು ಭರವಸೆ ನೀಡಿದರು.