ಇನ್ನೂ 3 ವರ್ಷ ಯಡಿಯೂರಪ್ಪನವರೇ ಸಿಎಂ, ಬದಲಾವಣೆ ಇಲ್ಲ.. ಸಂಸದ ವಿ ಶ್ರೀನಿವಾಸ್ ಪ್ರಸಾದ್ - ಬಿ ಎಸ್ ಯಡಿಯೂರಪ್ಪ ಸುದ್ದಿ
🎬 Watch Now: Feature Video
ಯಡಿಯೂರಪ್ಪನವರೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ತಂದಿದ್ದಾರೆ. ಅವರೇ ಇನ್ನೂ 3 ವರ್ಷ ಮುಖ್ಯಮಂತ್ರಿಗಳಾಗಿ ಪೂರೈಸಲಿದ್ದಾರೆ ಎಂದು ಸಂಸದ ವಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆಯನ್ನು ಕೋರ್ ಕಮಿಟಿ ತೀರ್ಮಾನ ಮಾಡುತ್ತದೆ. ಇದನ್ನು ಹೈಕಮಾಂಡ್ ಫೈನಲ್ ಮಾಡುತ್ತೆ ಎಂದರು.