ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಮುಳ್ಳಯ್ಯನಗಿರಿ! - undefined
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-3568364-thumbnail-3x2-chm.jpg)
ಕಾಫಿನಾಡು ಚಿಕ್ಕಮಗಳೂರು ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿ. ಕಲಾವಿದನ ಕುಂಚದಲ್ಲಿ ಮೂಡಿದಂತೆ ಕಾಣಿಸುವ ಕಾಫಿ ಹಾಗೂ ಟೀ ತೋಟಗಳು, ದಟ್ಟ ಅರಣ್ಯ ಮತ್ತು ಗಿರಿ ಶಿಖರಗಳು ಇಲ್ಲಿನ ಪ್ರಮುಖ ಆಕರ್ಷಣೆ. ಇಲ್ಲಿನ ಪರ್ವತಗಳು ಒಂದಕ್ಕಿಂತ ಒಂದು ಮೋಹಕ. ಅವುಗಳಲ್ಲಿ ಮುಳ್ಳಯ್ಯನಗಿರಿ ಪ್ರಮುಖವಾದುದು. ಆ ಸೊಬಗನ್ನು ನೀವೂ ಒಮ್ಮೆ ಕಣ್ತುಂಬಿಕೊಳ್ಳಿ.