ಬಾಗಲಕೋಟೆಯಲ್ಲಿ ಸಿಕ್ಕಬಿದ್ದ 'ಪರಿಸರ ವಿನಾಶಕ' ಗಣಪ.... ಪಿಒಪಿ ಮೂರ್ತಿಗಳು ವಶಕ್ಕೆ - ಪ್ಲಾಸ್ಟರ್ ಆಪ್ ಪ್ಯಾರಿಸ್
🎬 Watch Now: Feature Video
ಬಾಗಲಕೋಟೆ: ಪರಿಸರ ಉಳಿಸುವ ದೃಷ್ಟಿಯಿಂದ ಈಗಾಗಲೇ ಪ್ಲಾಸ್ಟರ್ ಆಪ್ ಪ್ಯಾರಿಸ್ ಗಣಪ ತಯಾರು ಮಾಡುವುದು ನಿಷೇಧ ಮಾಡಲಾಗಿದೆ. ಅದನ್ನೂ ಮೀರಿ ಪರಿಸರಕ್ಕೆ ಹಾನಿ ಉಂಟು ಮಾಡುತ್ತಿರುವ ಗಣಪನ ಮೂರ್ತಿ ಮಾರಾಟ ಮಾಡುತ್ತಿರುವ ಕೇಂದ್ರದ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ಮಾಡಿ ಮೂರತಿಗಳನ್ನು ವಶಕ್ಕೆ ಪಡೆದಿದ್ದಾರೆ.