ಸುಪ್ರೀಂ ಆದೇಶ: ರಾಯಚೂರಲ್ಲಿ ದೇವಾಲಯಗಳನ್ನು ತೆರವುಗೊಳಿಸಿದ ಜಿಲ್ಲಾಡಳಿತ - Raichur temples clearance
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6288861-thumbnail-3x2-chai.jpg)
ಸರ್ಕಾರಿ ಜಾಗದಲ್ಲಿ ನಿರ್ಮಾಣವಾಗಿದ್ದ ದೇವಾಲಯ, ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಅದರಂತೆ ರಾಯಚೂರು ನಗರದಲ್ಲಿಂದು ಬೆಳಂಬೆಳಗ್ಗೆ 6 ದೇವಾಲಯಗಳನ್ನು ತೆರವುಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ನಗರಸಭೆ, ಜಿಲ್ಲಾಡಳಿತದಿಂದ ಈ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಇದೇ ವೇಳೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.