ಆಸ್ತಿ ಕಲಹ: ಅತ್ತಿಗೆ ಕೊಲೆಗೆ ಸುಪಾರಿ ಕೊಟ್ಟ ಮೈದುನ - ಬೆಂಗಳೂರಿನಲ್ಲಿ ಬರ್ಬರವಾಗಿ ಮಹಿಳೆ ಕೊಲೆ
🎬 Watch Now: Feature Video
ಪಿತ್ರಾರ್ಜಿತ ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣ ಈಗ ಕೊಲೆಯಲ್ಲಿ ಅಂತ್ಯವಾಗಿದೆ. ಆಸ್ತಿ ಹಂಚಿಕೆಯಲ್ಲಿನ ತಾರತಮ್ಯ ಪ್ರಶ್ನಿಸಿ ದಾವೆ ಹೂಡಿದ್ದ ಮಹಿಳೆ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕೊಲೆ ನಡೆದ ಐದೇ ದಿನಗಳಲ್ಲಿ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ.