ಕರಾವಳಿಯಲ್ಲಿ 'ಕಲ್ಲಣಬೆ' ಘಮಲು : ಜಿಟಿ ಜಿಟಿ ಮಳೆ ಜೊತೆ ನಾಲಿಗೆಯಲ್ಲಿ ನೀರೂರಿಸುತ್ತೆ ಪದಾರ್ಥ - Udupi mushroom latest news 2021
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-12376889-thumbnail-3x2-sanjuu.jpg)
ಕರಾವಳಿಯ ರುಚಿ ರುಚಿಯಾದ ತಿಂಡಿ ತಿನಿಸುಗಳಿಗೆ ಮಾರು ಹೋಗದ ಖಾದ್ಯ ಪ್ರಿಯರೇ ಇಲ್ಲ. ಅದರಲ್ಲೂ , ಮಳೆಗಾಲದಲ್ಲಿ ಜೋರಾಗಿ ಗುಡುಗು ಬಂದಾಗ ಗುಡ್ಡ ಪ್ರದೇಶದ, ಮರಳು ಮಿಶ್ರಿತ ಕೆಂಪು ಮಣ್ಣಿನ ಮೇಲ್ಪದರದಲ್ಲಿ ಕಾಣಸಿಗುವ ಕಲ್ಲಣಬೆ ಪದಾರ್ಥದ ಸವಿಯಂತೂ ಬಾರೀ ವಿಶೇಷ..