ಕ್ರಿಕೆಟ್ನಲ್ಲಿ ಭಾರತ ಗೆಲ್ಲಲಿ: ಮುಸಲ್ಮಾನ ಬಂಧುಗಳಿಂದ ವಿಶೇಷ ಪ್ರಾರ್ಥನೆ - undefined
🎬 Watch Now: Feature Video

ಭಾರತ-ಪಾಕಿಸ್ತಾನ ಕ್ರಿಕೆಟ್ನಲ್ಲಿ ಭಾರತ ಗೆಲ್ಲಲಿ ಎಂದು ಮುಸಲ್ಮಾನರು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ ಫತೆಷಾವಲಿ ದರ್ಗಾದಲ್ಲಿ ಪಾಕಿಸ್ತಾನ ವಿರುದ್ಧ ಗೆಲ್ಲಲಿ ಎಂದು ದೇವರ ಮೊರೆ ಹೋದರು.