ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಪ್ರತಿಭಟನೆ - ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಪ್ರತಿಭಟನೆ

🎬 Watch Now: Feature Video

thumbnail

By

Published : Jan 16, 2020, 4:27 PM IST

ತುಮಕೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಇಂದು ನಗರದಲ್ಲಿ ಮುಸ್ಲಿಂ ಸಮುದಾಯದ ಮಹಿಳೆಯರು ಪ್ರಗತಿಪರ ಮುಸ್ಲಿಂ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಸಿದರು. ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ಮುಸ್ಲಿಂ ಮಹಿಳೆಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು. ಇನ್ನು ಪ್ರತಿಭಟನೆ ಕುರಿತು ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.