ಮೈಸೂರು: ಪತ್ನಿಯೊಂದಿಗೆ ಆಗಮಿಸಿ ಮತದಾನ ಮಾಡಿದ ಶಾಸಕ ಜಿ.ಟಿ. ದೇವೇಗೌಡ - G T Devegowda voted news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10021517-thumbnail-3x2-aaaa.jpg)
ಮೈಸೂರು: ಗ್ರಾಮ ಪಂಚಾಯತ್ನ ಎರಡನೇ ಹಂತದ ಮತದಾನ ಪ್ರಕ್ರಿಯೆಯು ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಚುರುಕುಗೊಂಡಿದೆ. ಮೂರು ತಾಲೂಕುಗಳ ಮತದಾರರು ಮತಗಟ್ಟೆಗಳ ಕಡೆ ಮುಖ ಮಾಡಿದ್ದಾರೆ. ಅದರಂತೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ರವರು ಪತ್ನಿ ಲಲಿತಾರೊಂದಿಗೆ ಗುಂಗ್ರಾಲ್ ಛತ್ರ ಗ್ರಾಮದ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.