ತಾತ್ಕಾಲಿಕವಾಗಿ ಡ್ರಂಕ್ ಅಂಡ್ ಡ್ರೈವ್ ಕೇಸ್ ನಿಲ್ಲಿಸಿದ ಮೈಸೂರು ಪೊಲೀಸರು: ಕಾರಣ? - Drunk driving and road accidents
🎬 Watch Now: Feature Video
ಮೈಸೂರು: ಲಾಕ್ಡೌನ್ ಸಂದರ್ಭದಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದನ್ನು ನಿಲ್ಲಿಸಲಾಗಿದೆ. ಈ ಕುರಿತು ಡಿಸಿಪಿ ಗೀತಾ ಪ್ರಸನ್ನ ಮಾಹಿತಿ ನೀಡಿದ್ದಾರೆ.