ಗೊಂದಲದ ಗೂಡಾದ ಮೇಯರ್ ಚುನಾವಣೆ: ವಾಕ್ ಥ್ರೂ - ಮೈಸೂರು ಮಹಾನಗರ ಪಾಲಿಕೆ ಚುನಾವಣೆ
🎬 Watch Now: Feature Video

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಗೆ ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಮೇಯರ್ ಯಾರು ಆಗುತ್ತಾರೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ ನೋಡಿ