ಕಲಬುರಗಿಯಲ್ಲಿ ಕೊರೊನಾ ಭೀತಿಯ ನಡುವೆ ಸರಳವಾಗಿ ನಾಗರ ಪಂಚಮಿ ಆಚರಣೆ - nagara panchami
🎬 Watch Now: Feature Video
ಕೊರೊನಾ ಭೀತಿಯಿಂದ ಕಲಬುರಗಿ ಜಿಲ್ಲೆಯಲ್ಲಿ ಬಹುತೇಕ ಕಡೆ ಜನ ಮನೆಗಳಲ್ಲಿಯೇ ನಾಗರ ಪಂಚಮಿ ಹಬ್ಬವನ್ನು ಸರಳವಾಗಿ ಆಚರಿಸಿದರು. ಕೊರೊನಾ ಭೀತಿಯಿಂದಾಗಿ ದೇವಸ್ಥಾನಗಳಿಗೆ ಬರುವವರ ಸಂಖ್ಯೆ ವಿರಳವಾಗಿದೆ. ಬೆರಳಣಿಕೆಯಷ್ಟು ಜನ ಮಾತ್ರ ನಾಗರ ಮೂರ್ತಿಗಳಿಗೆ ಹಾಲೆರೆದು ಹೋದರು.