ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಆಯ್ಕೆ: ಮಂಗಳೂರಿನಲ್ಲಿ ಸಂಭ್ರಮಾಚರಣೆ - Celebration in Mangalore
🎬 Watch Now: Feature Video
ಮಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಮಂಗಳೂರಿನ ಕೊಡಿಯಲ್ ಬೈಲ್ ನಲ್ಲಿರುವ ಶಾಸಕ ವೇದವ್ಯಾಸ ಕಾಮತ್ ಅವರ ಕಚೇರಿ ಅಟಲ್ ಸೇವಾ ಕೇಂದ್ರದ ಬಳಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.