thumbnail

By

Published : Jul 28, 2020, 10:23 PM IST

ETV Bharat / Videos

ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ

ರಾಜ್ಯ ವಿಧಾನ ಪರಿಷತ್ತಿನ ನೂತನ ನಾಮನಿರ್ದೇಶಿತ ಸದಸ್ಯ ಬುಡಕಟ್ಟು ಸಿದ್ಧಿ ಜನಾಂಗದ ಶಾಂತಾರಾಮ ಸಿದ್ಧಿಯವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಸಿದ್ಧಿ ದಂಪತಿಯನ್ನು ಸನ್ಮಾನಿಸಿದರು. ಬಳಿಕ ಮಾತನಾಡಿ ಶಿಕ್ಷಣದ ಮೂಲಕ ಸಿದ್ಧಿ ಜನಾಂಗವನ್ನು ಬೆಳೆಸಿದಲ್ಲದೇ, ಪರಿಸರದ ಉಳಿವಿಗಾಗಿ ಹೋರಾಟ ನಡೆಸಿ ಮಹತ್ ಕಾರ್ಯ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಧ್ವನಿಯಾಗಿ ವಿಧಾನ ಪರಿಷತ್‌ಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ ಅವರಿಂದಾಗಲಿ ಎಂದು  ಹಾರೈಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.