ಲಾಕ್​ಡೌನ್​ ಉಲ್ಲಂಘಿಸಿ ಮಸೀದಿಯಲ್ಲಿ ನಮಾಜ್​... ಚಿಕ್ಕಮಗಳೂರಲ್ಲಿ ಮೂವರ ಬಂಧನ

By

Published : Mar 27, 2020, 6:05 PM IST

thumbnail
ಚಿಕ್ಕಮಗಳೂರು: ಲಾಕ್​ಡೌನ್ ನಿಯಮ ಮೀರಿ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರೋಪದಡಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಬಾಳೆಹೊನ್ನೂರಿನ ಗೋರಿಗಂಡಿ ಮಸೀದಿಯಲ್ಲಿ ಹತ್ತಕ್ಕೂ ಹೆಚ್ಚು ಜನರು ಪ್ರಾರ್ಥನೆ ಮಾಡುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ ವೇಳೆ 10 ಕ್ಕೂ ಹೆಚ್ಚು ಮಂದಿ ಪರಾರಿಯಾಗಿದ್ದಾರೆ.ಇತ್ತ ಮಲೆನಾಡು ಭಾಗವಾದ ಕೊಪ್ಪದಲ್ಲೂ ಲಾಕ್​ಡೌನ್ ಉಲ್ಲಂಘಿಸಿ ಬೈಕ್ ಸ್ಟಂಟ್ ಮಾಡಿದ್ದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.