ಶಿವಮೊಗ್ಗದಲ್ಲಿ 'ಮೋದಿ ಬರ್ತ್ ಡೇ' ಸಂಭ್ರಮ: ರೋಗಿಗಳಿಗೆ ಹಣ್ಣು ವಿತರಿಸಿದ ಸಚಿವ ಕೆ.ಎಸ್ ಈಶ್ವರಪ್ಪ ...!! - Narendra Modi Birthday Celebration in Shimoga
🎬 Watch Now: Feature Video
ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು 70ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ದೇಶದ ಮೂಲೆ ಮೂಲೆಗಳಿಂದ ಅವರ ಅಪಾರ ಅಭಿಮಾನಿ ಬಳಗ ಹಾಗೂ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿದ್ದಾರೆ. ಅದರಂತೆಯೇ ಶಿವಮೊಗ್ಗ ನಗರದಲ್ಲಿಂದು ಸಚಿವ ಕೆ.ಎಸ್ ಈಶ್ವರಪ್ಪ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ, ಸೇವಾ ಸಪ್ತಾಹದ ಆಶ್ರಯದಲ್ಲಿ ನಗರದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿ ವಿಶೇಷತೆಯನ್ನು ಮೆರೆದಿದ್ದಾರೆ.