ಸಾವಿನ ದಾರಿಯಾದ ರಾಷ್ಟ್ರೀಯ ಹೆದ್ದಾರಿ.. ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ - ರಾಷ್ಟ್ರೀಯ ಹೆದ್ದಾರಿ ಸಾವಿನ ದಾರಿ
🎬 Watch Now: Feature Video
ಅದು ಬೆಂಗಳೂರಿನಿಂದ-ಚೆನ್ನೈಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ. ಬೆಂಗಳೂರಿನಿಂದ-ಮದ್ರಾಸ್‌ಗೆ ಒಳ್ಳೆಯ ಸಂಪರ್ಕ ಕಲ್ಪಿಸಿತಾದರೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಈ ಮೂಲಕ ರಾಷ್ಟ್ರೀಯ ಹೆದ್ದಾರಿ ಸಾವಿನ ದಾರಿಯಾಗಿ ಪರಿಣಮಿಸಿದೆ. ಹಾಗಾಗಿ ಇಲ್ಲಿನ ಸ್ಥಳೀಯರು ಲ್ಯಾಂಕೋಗೆ ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ..