ವಿವೇಕಾನಂದ ಜಯಂತಿ ನಿಮಿತ್ತ ರಾಯಚೂರಿನಲ್ಲಿ ರಾಷ್ಟ್ರೀಯ ಯುವ ಸಪ್ತಾಹ - ರಾಯಚೂರಿನಲ್ಲಿ ವಿವೇಕಾನಂದ ಜಯಂತಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5728772-thumbnail-3x2-vish.jpg)
ರಾಯಚೂರು: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರೀನ್,ರೆಡ್ ಕ್ರಾಸ್ ಸಂಸ್ಥೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ರಾಷ್ಟ್ರೀಯ ಯುವ ಸಪ್ತಾಹ 2019-20 ಹಾಗೂ ಪರಿಸರ ಜಾಗೃತಿ ಜಾಥಾ ನಡೆಯಿತು.