ದೇಶದ್ರೋಹಿಗಳಿಗೆ ಕಠಿಣ ಶಿಕ್ಷೆ ಆಗಬೇಕು.. ನಳೀನ್ ಕುಮಾರ್ ಕಟೀಲ್ - ಸಂಸದ ನಳೀನ್ ಕುಮಾರ್ ಕಟೀಲ್
🎬 Watch Now: Feature Video
ಪಾಕ್ ಪರ ಘೋಷಣೆ ಕೂಗುವ ದೇಶದ್ರೋಹಿಗಳಲ್ಲಿ ಕೆಲವರಿಗೆ ಕಠಿಣ ಶಿಕ್ಷೆಯಾದಲ್ಲಿ ಮತ್ತೆ ಇಂತಹ ಪ್ರಕರಣಗಳು ಮರುಕಳಿಸುವುದಿಲ್ಲ ಎಂದು ಸಂಸದ ನಳೀನ್‌ಕುಮಾರ್ ಕಟೀಲ್ ಅಭಿಪ್ರಾಯಪಟ್ಟಿದ್ದಾರೆ.