ತುಮಕೂರು ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಜಯಂತಿ ಆಚರಣೆ - ತುಮಕೂರಿನಲ್ಲಿ ನೆಹರು ಜಯಂತಿ ಆಚರಣೆ
🎬 Watch Now: Feature Video
ತುಮಕೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ನೆಹರೂ ಅವರ ಆದರ್ಶಗಳು ನಮಗೆ ದಾರಿ ದೀಪವಾಗಿವೆ ಎಂದರು.