ಮಹಿಳೆಯರ ಸುರಕ್ಷತೆಗೆ ಹೆಲ್ಪ್ಲೈನ್... ಗದಗ ಪೊಲೀಸರಿಂದ ಸಹಾಯವಾಣಿ ಆರಂಭ - new idea for women's safety in gadaga
🎬 Watch Now: Feature Video
ದೇಶದೆಲ್ಲೆಡೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಯಾ ರಾಜ್ಯಗಳು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿವೆ. ಇವು ಸಮರ್ಪಕವಾಗಿ ಜಾರಿಯಾದಾಗ ಮಾತ್ರ ಅತ್ಯಾಚಾರ ಪ್ರಕರಣಗಳಂತಹ ಹೇಯ ಕೃತ್ಯಗಳಿಗೆ ಕಡಿವಾಣ ಬೀಳುತ್ತೆ. ಇದರ ಮಧ್ಯೆ ಗದಗ ಪೊಲೀಸ್ ವರಿಷ್ಠಾಧಿಕಾರಿ ಮಹಿಳೆಯರ ಸುರಕ್ಷತೆಗಾಗಿ ಹೊಸದೊಂದು ಐಡಿಯಾ ಮಾಡಿದ್ದಾರೆ.
TAGGED:
new idea for women's safety