ಬಿಜೆಪಿಗೆ ನೂತನ ಸಾರಥಿ ಆಗಮನ: ನಳಿನ್ ಕುಮಾರ್ ಕಟೀಲ್ಗೆ ಅಧಿಕಾರ ಹಸ್ತಾಂತರಿಸಿದ ಬಿಎಸ್ವೈ - ಬೆಂಗಳೂರು ಸುದ್ದಿ
🎬 Watch Now: Feature Video
ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ಇಂದು ನಡೆಯಿತು. ಪೂರ್ಣ ಕುಂಭ ಸ್ವಾಗತದ ಮೂಲಕ ನಿಕಟಪೂರ್ವ ಅಧ್ಯಕ್ಷ ಬಿಎಸ್ವೈ ಮತ್ತು ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ರನ್ನು ವೇದಿಕೆಗೆ ಕರೆ ತರಲಾಯಿತು. ಪದಗ್ರಹಣ ಕಾರ್ಯಕ್ರಮಕ್ಕೆ ಕೇಸರಿ ಉಡುಪಿನಲ್ಲಿ ಆಗಮಿಸಿದ್ದ ಕಟೀಲ್ ಫುಲ್ ಮಿಂಚಿದರು.