ಚಿಕ್ಕಬಳ್ಳಾಪುರ ಟು ಬೆಂಗಳೂರು ಸಂಚರಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ... - ಚಿಕ್ಕಬಳ್ಳಾಪುರ, ಕೋಲಾರ ಮಾರ್ಗವಾಗಿ ಬೆಂಗಳೂರು ತಲುಪಲಿರುವ ರೈಲು
🎬 Watch Now: Feature Video

ಚಿಕ್ಕಬಳ್ಳಾಪುರ ಜಿಲ್ಲೆಗೆ ಕೂಗಳತೆಯ ದೂರದಲ್ಲಿರುವ ಸಿಲಿಕಾನ್ ಸಿಟಿಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗ, ವ್ಯಾಪಾರ ಸೇರಿದಂತೆ ಹಲವು ಕೆಲಸ ಕಾರ್ಯಗಳಿಗೆ ಸಂಚರಿಸುವ ಸಾರ್ವಜನಿಕರಿಗೆ ನೈರುತ್ಯ ರೈಲ್ವೆ ಇಲಾಖೆ ಮತ್ತೊಂದು ಕೊಡುಗೆ ನೀಡಿದೆ. ಇಷ್ಟಕ್ಕೂ ಏನದು ಕೊಡುಗೆ ಅಂತೀರಾ ಇಲ್ಲಿದೆ ನೋಡಿ ಸಂಪೂರ್ಣ ವರದಿ...