ಓಡಿಹೋಗಿ ಮದುವೆಯಾದ ಜೋಡಿ ಪ್ರಕರಣಕ್ಕೆ ಸಿಕ್ತು ಟ್ವಿಸ್ಟ್! - etv bharat
🎬 Watch Now: Feature Video
ಅವರಿಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಆದ್ರೆ ಮದುವೆಯಾದ ಎರಡೇ ದಿನಕ್ಕೆ ಪ್ರಿಯಕರ ನಾಪತ್ತೆಯಾಗಿದ್ದಾನೆ. ಇದರಿಂದ ಕಂಗಾಲಾಗಿದ್ದ ಆಕೆ ತನ್ನ ಗಂಡನನ್ನು ಹುಡುಕಿ ಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಳು. ಇದೀಗ ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಆ ಯುವಕ ನಾಪತ್ತೆಯಾಗಿದ್ದು ಏಕೆ ಅನ್ನೋ ವಿಚಾರ ಬಹಿರಂಗವಾಗಿದೆ.