ಹೊಸ ವರ್ಷದ ಸಂಭ್ರಮ...ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಣ್ಣು... - ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಣ್ಣು
🎬 Watch Now: Feature Video
ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಜನರು ಆಸಕ್ತರಾಗಿದ್ದರೆ, ಇತ್ತ ಖಾಕಿ ಪಡೆ ನಗರದ ಗಲ್ಲಿಗಲ್ಲಿಗಳಲ್ಲಿ ಸಿಸಿ ಟಿವಿಯನ್ನು ಅಳವಡಿಸುವ ಮೂಲಕ ಹದ್ದಿನ ಕಣ್ಣನ್ನು ಇಟ್ಟಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.